Flag of Indiaसत्यमेव जयते
GOOD INDIA KARNATAKA

ಬೆಂಗಳೂರು ದಕ್ಷಿಣ, ಶಿವಮೊಗ್ಗ ಕಬಡ್ಡಿ ಚಾಂಪಿಯನ್‌ ಪಟ್ಟ

ತಿಪಟೂರು: ನಗರದ ಕಲ್ಪತರು ಕ್ರೀಡಾಂಗಣದಲ್ಲಿ ನಡೆದ ಬೆಂಗಳೂರು ವಿಭಾಗ ಮಟ್ಟದ 14 ಮತ್ತು 17 ವರ್ಷ ವಯೋಮಿತಿಯ ಬಾಲಕ, ಬಾಲಕಿಯರ ಕಬಡ್ಡಿ ಟೂರ್ನಿಯಲ್ಲಿ ಬೆಂಗಳೂರು ದಕ್ಷಿಣ ಹಾಗೂ ಶಿವಮೊಗ್ಗ ತಂಡ ಅದ್ಭುತ ಪ್ರದರ್ಶನ ನೀಡುವ ಮೂಲಕ ಚಾಂಪಿಯನ್ ಪಟ್ಟ ಅಲಂಕರಿಸಿದವು.

ಪ್ರಜಾವಾಣಿ Sat, 07 Nov 2026 01:00
Read the original at ಪ್ರಜಾವಾಣಿ ↗