Flag of Indiaसत्यमेव जयते
RESPONSE POLITICS KARNATAKA

ನೀರಿನ ಸಮಸ್ಯೆ ಪರಿಹಾರಕ್ಕೆ ಕ್ರಮ: ಶಾಸಕ ಹಿಟ್ನಾಳ

ಅಳವಂಡಿ: ಸಮೀಪದ ಕವಲೂರು ಗ್ರಾಮದಲ್ಲಿ ಮೋಟಾರ್ ಸುಟ್ಟಿದ್ದರಿಂದ ಕುಡಿಯುವ ನೀರಿನ ಪೂರೈಕೆಯಲ್ಲಿ ಉಂಟಾಗಿರುವ ವ್ಯತ್ಯಯವನ್ನು ಸರಿಪಡಿಸಲು ಮೂರು ಹೊಸ ಮೋಟಾರ್‌ಗಳನ್ನು ಅಳವಡಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಶಾಸಕ ಕೆ. ರಾಘವೇಂದ್ರ ಹಿಟ್ನಾಳ ತಿಳಿಸಿದರು.

ಪ್ರಜಾವಾಣಿ Fri, 23 Oct 2026 01:00 DEVELOPING
ಪ್ರಜಾವಾಣಿ पर मूल खबर पढ़ें ↗