GOOD
INDIA
KARNATAKA
ಅಥಣಿ ಪುರಸಭೆಯಿಂದ ಗುಣಮಟ್ಟದ ಕಾಮಗಾರಿಗೆ ಆದ್ಯತೆ

ಅಥಣಿ: ಪಟ್ಟಣದ ಎಲ್ಲ ವಾರ್ಡ್ಗಳಲ್ಲಿಯೂ ಅಗತ್ಯ ಮೂಲ ಸೌಕರ್ಯಗಳನ್ನು ಒದಗಿಸಲು ಪುರಸಭೆ ಬದ್ಧವಾಗಿದ್ದು, ಅಭಿವೃದ್ಧಿ ಕಾಮಗಾ ರಿಗಳಲ್ಲಿ ಗುಣಮಟ್ಟಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಪುರಸಭೆ ಅಧ್ಯಕ್ಷೆ ಶಿವಲೀಲಾ ಬುಟಾಳಿ ಹೇಳಿದರು.
Read the original at ಪ್ರಜಾವಾಣಿ ↗