PROBLEM
INDIA
KARNATAKA
ಕೆರೆ ನಿರ್ಮಾಣಕ್ಕೆ ಆಗ್ರಹಿಸಿ ಕಾನ್ನಾಳ ಗ್ರಾಮಸ್ಥರ ಪ್ರತಿಭಟನೆ

ಬಸವನಬಾಗೇವಾಡಿ: ಕಾನ್ನಾಳ ಗ್ರಾಮದಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ ಸರ್ಕಾರಿ ಜಮೀನಿನಲ್ಲಿ ಕೆರೆ ನಿರ್ಮಿಸಬೇಕೆಂದು ಆಗ್ರಹಿಸಿ ಅಖಂಡ ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆ ನೇತೃತ್ವದಲ್ಲಿ ನೂರಾರು ಮಹಿಳೆಯರು ಹಾಗೂ ಗ್ರಾಮಸ್ಥರು ಮಂಗಳವಾರ ಪ್ರತಿಭಟನಾ ಮೆರವಣಿಗೆ ನಡೆಸಿ, ಗ್ರೇಡ್–2 ತಹಶೀಲ್ದಾ
ಪ್ರಜಾವಾಣಿ पर मूल खबर पढ़ें ↗