UGLY
INDIA
KARNATAKA
ಒಮಾನ್ ಕರಾವಳಿಯಲ್ಲಿ ಭಾರತೀಯ ನಾವಿಕನ ಸಾವಿಗೆ ಭಾರತ ಖಂಡನೆ; ಮಾತುಕತೆ ಮೂಲಕ ಉದ್ವಿಗ್ನತೆ ಶಮನಕ್ಕೆ ಆಗ್ರಹ

ಒಮಾನ್ನ ಕರಾವಳಿ ತೀರದ ಸಮೀಪ ಭಾರತದ ಧ್ವಜ ಹೊಂದಿದ್ದ ಸರಕು ಸಾಗಣೆ ನೌಕೆಯ ಮೇಲೆ ನಡೆದ ಭೀಕರ ದಾಳಿಯಲ್ಲಿ ಭಾರತೀಯ ನಾವಿಕನೊಬ್ಬ ಮೃತಪಟ್ಟಿದ್ದು, ಈ ಘಟನೆಯನ್ನು ಭಾರತ ತೀವ್ರವಾಗಿ ಖಂಡಿಸಿದೆ. ಈ ಪಶ್ಚಿಮ ಏಷ್ಯಾ ವಲಯದಲ್ಲಿ ತಕ್ಷಣವೇ ಉದ್ವಿಗ್ನತೆಯನ್ನು ಶಮನಗೊಳಿಸಿ, ರಾಜತಾಂತ್ರಿಕ ಮಾತುಕತೆ ಮೂಲಕ
Read the original at TV9 ಕನ್ನಡ ↗