Flag of Indiaसत्यमेव जयते
GOOD INDIA KARNATAKA

‘ಸರ್ಕಾರ ದಿವಾಳಿ; ಅಭಿವೃದ್ಧಿಗೆ ಹಣವಿಲ್ಲ’

ಶಿವಮೊಗ್ಗ: ‘ರಾಜ್ಯದ ಕಾಂಗ್ರೆಸ್ ಸರ್ಕಾರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದು, ಅಭಿವೃದ್ಧಿ ಕಾರ್ಯಗಳಿಗೆ ಅನುದಾನ ನೀಡಲೂ ಹಣವಿಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ’ ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಟೀಕಿಸಿದರು.

ಪ್ರಜಾವಾಣಿ Fri, 30 Oct 2026 01:00
ಪ್ರಜಾವಾಣಿ पर मूल खबर पढ़ें ↗