Flag of Indiaसत्यमेव जयते
BAD INDIA KARNATAKA

ಮಾರಕಾಯುಧಗಳೊಂದಿಗೆ ಯುವಕನ ಬಂಧನ ಮಣಿಪಾಲದಲ್ಲಿ

ಉಡುಪಿ: ಮಣಿಪಾಲದ ವಿದ್ಯಾರತ್ನ ನಗರದ ಮಾಂಡವಿ ಎಮರಾಲ್ಡ್ ಕಟ್ಟಡದ ಹಿಂಭಾಗದ ಸಾರ್ವಜನಿಕ ರಸ್ತೆಯಲ್ಲಿ ಮಾರಕಾಯುಧ ಇಟ್ಟುಕೊಂಡು ಅನುಮಾನಾಸ್ಪದವಾಗಿ ವರ್ತಿಸುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.

ಪ್ರಜಾವಾಣಿ Wed, 28 Oct 2026 01:00
Read the original at ಪ್ರಜಾವಾಣಿ ↗