Flag of Indiaसत्यमेव जयते
RESPONSE POLITICS KARNATAKA

ಮೋಳೆ–ಕಾತ್ರಾಳ ರಸ್ತೆ ಕಾಮಗಾರಿಗೆ ಶಾಸಕ ರಾಜು ಕಾಗೆ ಚಾಲನೆ

ಕಾಗವಾಡ: ಮುಖ್ಯಮಂತ್ರಿ ಮೂಲಸೌಕರ್ಯ ಅಭಿವೃದ್ಧಿ ಯೋಜನೆಯ 2025–26ನೇ ಸಾಲಿನ ಅನುದಾನದಡಿ ₹1 ಕೋಟಿ ವೆಚ್ಚದಲ್ಲಿ ತಾಲ್ಲೂಕಿನ ಮೋಳೆ–ಕಾತ್ರಾಳ ರಸ್ತೆ ಡಾಂಬರೀಕರಣ ಕಾಮಗಾರಿಗೆ ಶಾಸಕ ರಾಜು ಕಾಗೆ ಉಪಸ್ಥಿತಿಯಲ್ಲಿ ವಿನೋದ ಕೋಳೆಕರ ಪೂಜೆ ಸಲ್ಲಿಸಿ ಚಾಲನೆ ನೀಡಿದರು.

ಪ್ರಜಾವಾಣಿ Thu, 29 Oct 2026 01:00
ಪ್ರಜಾವಾಣಿ पर मूल खबर पढ़ें ↗