CRISIS
INDIA
KARNATAKA
ಕುಶಾಲನಗರ ನಂಜರಾಯಪಟ್ಟಣ ಮಸೀದಿ ತಿರುವಿನಲ್ಲಿ ಅಪಘಾತ, ಸಾವಿನ ಸಂಖ್ಯೆ ಮೂರಕ್ಕೆ

ಕುಶಾಲನಗರ: ಸಮೀಪದ ನಂಜರಾಯಪಟ್ಟಣ ಮಸೀದಿ ತಿರುವಿನಲ್ಲಿ ಭಾನುವಾರ ರಾತ್ರಿ ಬೈಕ್ಗಳ ನಡುವೆ ನಡೆದ ಮುಖಾಮುಖಿ ಡಿಕ್ಕಿಯಲ್ಲಿ ಬೈಕ್ ಸವಾರ ಹಾಗೂ ಹಿಂಬದಿ ಸವಾರ ಸೇರಿ ಮೂವರು ಮೃತಪಟ್ಟಿದ್ದಾರೆ.
ಪ್ರಜಾವಾಣಿ पर मूल खबर पढ़ें ↗