Flag of Indiaसत्यमेव जयते
RESPONSE INDIA KARNATAKA

ಕೌಶಲಾಭಿವೃದ್ಧಿ ತರಬೇತಿ ಕಾರ್ಯಾಗಾರ ಚಳ್ಳಕೆರೆಯಲ್ಲಿ ಆಯೋಜನೆ

ಚಳ್ಳಕೆರೆ: ನಗರದ ಪಾವಗಡ ರಸ್ತೆಯಲ್ಲಿರುವ ಸರ್ಕಾರಿ ಐಟಿಐ ಕಾಲೇಜಿನಲ್ಲಿ ಟೊಯೊಟಾ ಇಂಡಿಯಾ ಸೆಂಟರ್ ಆಫ್ ಎಕ್ಸಲೆನ್ಸ್ ವತಿಯಿಂದ ವಿದ್ಯಾರ್ಥಿಗಳ ಕೌಶಲಾಭಿವೃದ್ಧಿಗಾಗಿ ಐದು ದಿನಗಳ ತರಬೇತಿ ಕಾರ್ಯಾಗಾರ ಆಯೋಜಿಸಲಾಗಿತ್ತು.

ಪ್ರಜಾವಾಣಿ Sat, 07 Nov 2026 01:00
ಪ್ರಜಾವಾಣಿ पर मूल खबर पढ़ें ↗