GOOD
INDIA
KARNATAKA
ಮರಕ್ಕೆ ನಾಯಿ ಕಟ್ಟಿ ಕೊಂದ ಮೂವರ ವಶಕ್ಕೆ ಪಡೆದ ಪೊಲೀಸರು

ಬೆಂಗಳೂರು: ವರ್ತೂರಿನ ಗುಂಜೂರು ರಸ್ತೆಯಲ್ಲಿ ಬೀದಿ ನಾಯಿಯೊಂದನ್ನು ಮರಕ್ಕೆ ಕಟ್ಟಿ ಹಾಕಿ, ದೊಣ್ಣೆಯಿಂದ ಹಲ್ಲೆ ನಡೆಸಿ ಕೊಂದ ಮೂವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
Read the original at ಪ್ರಜಾವಾಣಿ ↗