Flag of Indiaसत्यमेव जयते
GOOD INDIA KARNATAKA

ಗಟ್ಟೂರು ಕೆರೆ ಏರಿ ರಸ್ತೆ ಗುಂಡಿಮಯ, ಕಾಮಗಾರಿ ಅಪೂರ್ಣ

ಬಂಗಾರಪೇಟೆ ತಾಲ್ಲೂಕಿನ ಬೂದಿಕೋಟೆ ಹೋಬಳಿಯ ಕನಮನಹಳ್ಳಿ ಮುಖ್ಯ ರಸ್ತೆಯಲ್ಲಿನ ಗಟ್ಟೂರು ಗ್ರಾಮದ ಬಳಿ ಕೆರೆ ಏರಿ ರಸ್ತೆ ಅಭಿವೃದ್ಧಿ ಕಾಮಗಾರಿ ಆರಂಭವಾಗಿ ಒಂದು ವರ್ಷವಾಗಿದೆ. ಆದರೆ, ಈವರೆಗೆ ಕಾಮಗಾರಿ ಮಾತ್ರ ಪೂರ್ಣವಾಗಿಲ್ಲ.

ಪ್ರಜಾವಾಣಿ Thu, 29 Oct 2026 01:00
Read the original at ಪ್ರಜಾವಾಣಿ ↗