Flag of Indiaसत्यमेव जयते
GOOD INDIA KARNATAKA

ಕರ್ನಾಟಕದ ಹವಾಮಾನ ಮುನ್ಸೂಚನೆ: ನವೆಂಬರ್ 1ರ ನಂತರ ಕರಾವಳಿಯಲ್ಲಿ ಭಾರೀ ಮಳೆಯ ಮುನ್ಸೂಚನೆ!

ಕರ್ನಾಟಕದಲ್ಲಿ ಹವಾಮಾನ ಬದಲಾಗಿದ್ದು, ನವೆಂಬರ್ 1 ರಿಂದ 3 ರವರೆಗೆ ರಾಜ್ಯದ ಹಲವೆಡೆ ಬಿರುಗಾಳಿ ಹಾಗೂ ಸಿಡಿಲು ಸಹಿತ ಮಳೆಯಾಗುವ ಸಾಧ್ಯತೆಯಿದೆ. ನವೆಂಬರ್ 3 ರಿಂದ 5 ರವರೆಗೆ ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ನಿಮ್ಮ ಜಿಲ್ಲೆಯ ಸಂಪ

TV9 ಕನ್ನಡ Sat, 31 Oct 2026 01:36
Read the original at TV9 ಕನ್ನಡ ↗