UGLY
INDIA
KARNATAKA
ಆಂಧ್ರದ ಶಾಲೆಯೊಳಗೇ ಕೊಲೆ ಯತ್ನ; ಪ್ರೀತಿ ನಿರಾಕರಿಸಿದ್ದಕ್ಕೆ ಗರಗಸದಿಂದ 10ನೇ ತರಗತಿ ವಿದ್ಯಾರ್ಥಿನಿಯ ಕುತ್ತಿಗೆ ಸೀಳಿದ ಯುವಕ!

ಪ್ರೇಮ ಪ್ರಸ್ತಾಪವನ್ನು ನಿರಾಕರಿಸಿದ್ದಕ್ಕಾಗಿ 10ನೇ ತರಗತಿಯ ವಿದ್ಯಾರ್ಥಿನಿಯೊಬ್ಬಳ ಮೇಲೆ ತರಗತಿಯ ಒಳಗಡೆಯೇ ಮರ ಕತ್ತರಿಸುವ ಯಂತ್ರದಿಂದ ಭೀಕರವಾಗಿ ದಾಳಿ ನಡೆಸಲಾದ ಆಘಾತಕಾರಿ ಘಟನೆ ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯ ರಾಪ್ತಾಡು ಮಂಡಲದ ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆದಿದೆ. ದಾಳಿಯಿಂದಾಗಿ ಗಂಭ
Read the original at TV9 ಕನ್ನಡ ↗