Flag of Indiaसत्यमेव जयते
UGLY CRIME KARNATAKA

ಟೈಗರ್ ಶ್ರಾಫ್ ಕಾರಿನ ಮೇಲೆ ಗುಂಡಿನ ದಾಳಿ ಕೇಸ್‌; ಮತ್ತೆ ಇಬ್ಬರು ಅರೆಸ್ಟ್‌, ಬಂಧಿತರ ಸಂಖ್ಯೆ 10ಕ್ಕೆ ಏರಿಕೆ

ಬಾಲಿವುಡ್ ನಟ ಟೈಗರ್ ಶ್ರಾಫ್ ( Attack On Tiger Shroff) ಕಾರಿನ ಮೇಲೆ ನಡೆದ ಗುಂಡಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈ ಪೊಲೀಸರು ಮತ್ತೆ ಇಬ್ಬರು ಆರೋಪಿಗಳನ್ನು (Mumbai Police) ಬಂಧಿಸಿದ್ದಾರೆ. ಹರಿಯಾಣದ ಸೋನಿಪತ್‌ನಲ್ಲಿ ಸಮೀರ್ ಮತ್ತು ಜತಿನ್ ಎಂಬ ಆರೋಪಿಗಳನ್ನು ಮುಂಬೈ ಪೊಲೀಸರ

Public TV ಕನ್ನಡ Thu, 22 Oct 2026 02:44
Read the original at Public TV ಕನ್ನಡ ↗