GOOD
INDIA
KARNATAKA
ಮೀನುಗಾರರ ಜೀವ ಉಳಿಸಲು ಹೋಗಿ ಅಪಾಯಕ್ಕೆ ಸಿಲುಕಿದ ರಕ್ಷಕರು: 10 ಎಸ್ಡಿಆರ್ಎಫ್ ಸಿಬ್ಬಂದಿ ನಾಪತ್ತೆ

ತೆಲಂಗಾಣದ ಖಮ್ಮಂ ಜಿಲ್ಲೆಯ ಬೇತುಪಲ್ಲಿ ಸರೋವರದಲ್ಲಿ ಮೀನುಗಾರರನ್ನು ರಕ್ಷಿಸಲು ಹೋಗಿ 10 ಎಸ್ಡಿಆರ್ಎಫ್ ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ನಾಪತ್ತೆಯಾಗಿದ್ದಾರೆ. ಭಾರಿ ಮಳೆಯಿಂದಾಗಿ ಉಕ್ಕಿ ಹರಿಯುತ್ತಿದ್ದ ಸರೋವರದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದ ದೋಣಿಗಳು ಮಗುಚಿ ಬಿದ್ದಿವೆ. ನಾ
TV9 ಕನ್ನಡ पर मूल खबर पढ़ें ↗