Flag of Indiaसत्यमेव जयते
BAD INDIA KARNATAKA

ಶೇ 100ರಷ್ಟು ಬೆಳೆ ವಿಮೆ ಪರಿಹಾರ ನೀಡಲು ರೈತ ಸಂಘ ಆಗ್ರಹ

ಕಮಲಾಪುರ: ‘ಜಿಲ್ಲೆಯಲ್ಲಿ ಅನಾವೃ ಷ್ಟಿಯಿಂದ ಬೆಳೆಹಾನಿಯಾಗಿದ್ದು, ಶೇ 100ರಷ್ಟು ಬೆಳೆ ವಿಮೆ ಪರಿಹಾರ ನೀಡಬೇಕು’ ಎಂದು ಆಗ್ರಹಿಸಿ ಮಹಾಗಾಂವ ಕ್ರಾಸ್‌ನಲ್ಲಿ ಪ್ರಾಂತ ರೈತ ಸಂಘದಿಂದ ಹೆದ್ದಾರಿಯಲ್ಲಿ ಸಂಚಾರ ತಡೆದು ಪ್ರತಿಭಟನೆ ನಡೆಸಲಾಯಿತು.

ಪ್ರಜಾವಾಣಿ Wed, 28 Oct 2026 01:00
Read the original at ಪ್ರಜಾವಾಣಿ ↗