Flag of Indiaसत्यमेव जयते
GOOD INDIA KARNATAKA

ಸಕಲ ಸರ್ಕಾರಿ ಗೌರವದೊಂದಿಗೆ ಬಿಎಸ್ಎಫ್ ಯೋಧನ ಅಂತ್ಯಕ್ರಿಯೆ

ಹುಕ್ಕೇರಿ: ತಾಲ್ಲೂಕಿನ ಹೊಸೂರು ಗ್ರಾಮದ ಬಿಎಸ್ಎಫ್ ಯೋಧ ಮಾರುತಿ ಭೀಮಪ್ಪ ತಳವಾರ (38) ಅನಾರೋಗ್ಯದಿಂದ ನಿಧನರಾಗಿದ್ದರು. ಸೋಮವಾರ ಮಾರುತಿ ತಳವಾರ ಅವರ ಪಾರ್ಥಿವ ಶರೀರವನ್ನು ಸಕಲ ಸರ್ಕಾರಿ ಗೌರವದೊಂದಿಗೆ ಅಂತ್ಯ ಸಂಸ್ಕಾರ ಮಾಡಲಾಯಿತು.

ಪ್ರಜಾವಾಣಿ Wed, 28 Oct 2026 01:00
ಪ್ರಜಾವಾಣಿ पर मूल खबर पढ़ें ↗