GOOD
INDIA
KARNATAKA
ದೇವಿರಮ್ಮ ಜಾತ್ರೆಯಲ್ಲಿ ನಟಿ ಅಮೂಲ್ಯ; ಬೆಟ್ಟ ಏರಿ ದೇವರದರ್ಶನ ಪಡೆದ ನಟಿ

ಚಿಕ್ಕಮಗಳೂರಿನ ಶಕ್ತಿ ದೇವತೆ ಬಿಂಡಿಗ ದೇವಿರಮ್ಮ ಜಾತ್ರೆಯು ಅದ್ದೂರಿಯಾಗಿ ನಡೆಯುತ್ತಿದೆ. ಸಮುದ್ರ ಮಟ್ಟದಿಂದ 6 ಸಾವಿರ ಅಡಿ ಎತ್ತರದ ಬೆಟ್ಟವನ್ನು ಸಾವಿರಾರು ಭಕ್ತರೊಂದಿಗೆ ನಟಿ ಅಮೂಲ್ಯ ಅವರು ಹತ್ತಿದ್ದಾರೆ. ಜಿಲ್ಲಾಡಳಿತದ ನಿಯಮಾನುಸಾರ 15-60 ವರ್ಷದವರಿಗೆ ಮಾತ್ರ ದರ್ಶನಕ್ಕೆ ಅವಕಾಶ ನೀಡಲಾಗಿ
Read the original at TV9 ಕನ್ನಡ ↗