UGLY
INDIA
KARNATAKA
12 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಗರ್ಭಿಣಿ ಮಾಡಿದ 65ರ ವೃದ್ಧ

ಕಾರವಾರ: ಅಪ್ರಾಪ್ತ ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಆಕೆಯನ್ನು ಗರ್ಭಿಣಿಯನ್ನಾಗಿಸಿದ ಆಘಾತಕಾರಿ ಪ್ರಕರಣ ಮುಂಡಗೋಡು ತಾಲೂಕಿನಲ್ಲಿ ಬೆಳಕಿಗೆ ಬಂದಿದೆ. ಈ ಸಂಬಂಧ ಮುಂಡಗೋಡ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ತಾಲೂಕಿನ ಇಸ್ಮಾಯಿಲ್ ಹುಲಗೂರ (65) ಬಂಧಿತ ಆರೋಪಿ. ಆರನೇ ತರಗತಿಯ
Read the original at Public TV ಕನ್ನಡ ↗