GOOD
INDIA
KARNATAKA
ಕನಕಗಿರಿಯ ಆದರ್ಶ ವಿದ್ಯಾಲಯಕ್ಕೆ ಉಪವಿಭಾಗಾಧಿಕಾರಿ ಭೇಟಿ ನೀಡಿ ಪರಿಶೀಲನೆ

ಕನಕಗಿರಿ: ಪಟ್ಟಣದ ಪಿಎಂಶ್ರೀ ಸರ್ಕಾರಿ ಆದರ್ಶ ವಿದ್ಯಾಲಯಕ್ಕೆ ಉಪವಿಭಾಗಾಧಿಕಾರಿ ಮೆಹಬೂಬ್ ಜಿಲಾನಿ ಖುರೇಶಿ ಹಾಗೂ ತಹಶೀಲ್ದಾರ್ ಚಂದ್ರಶೇಖರ ಗಾಳಿ ಅವರು ಶನಿವಾರ ಭೇಟಿ ನೀಡಿ ಶಾಲೆಯ ಶೈಕ್ಷಣಿಕ ಚಟುವಟಿಕೆಗಳನ್ನು ಪರಿಶೀಲಿಸಿದರು.
Read the original at ಪ್ರಜಾವಾಣಿ ↗