Flag of Indiaसत्यमेव जयते
GOOD INDIA KARNATAKA

ಧರ್ಮಪುರ: 14 ಕೆರೆಗಳಿಗೆ ನೀರು ಹಂಚಿಕೆಗೆ ಒತ್ತಾಯ

ಧರ್ಮಪುರ: ಸತತ ಬರಗಾಲಕ್ಕೆ ತುತ್ತಾಗಿರುವ ಹೋಬಳಿಯ ಜನರ ಪರಿಸ್ಥಿತಿ ಶೋಚನೀಯವಾಗಿದ್ದು, ವೇದಾವತಿ ನದಿಯಿಂದ ಏತ ನೀರಾವರಿ ಮೂಲಕ ನೀರು ಪಡೆದುಕೊಳ್ಳುವ ಸಂಬಂಧ ಮುಖ್ಯಮಂತ್ರಿಯನ್ನು ಭೇಟಿ ಮಾಡಿ ಚರ್ಚಿಸಲು ಮಂಗಳವಾರ ನಡೆದ ನೀರಾವರಿ ಹೋರಾಟ ಸಮಿತಿ ಸಭೆಯಲ್ಲಿ ತೀರ್ಮಾನಿಸಲಾಯಿತು.

ಪ್ರಜಾವಾಣಿ Wed, 28 Oct 2026 01:00
Read the original at ಪ್ರಜಾವಾಣಿ ↗