BAD
INDIA
KARNATAKA
ಆಟೊ ಪಲ್ಟಿ: 14 ಮಂದಿಗೆ ಗಾಯ, ಆಸ್ಪತ್ರೆಗೆ ದಾಖಲು

ಗಂಗಾವತಿ: ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸಕ್ಕೆ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಆಟೊ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಸೋಮವಾರ ಹದಿನಾಲ್ಕು ಜನ ಕಾರ್ಮಿಕರು ಗಾಯಗೊಂಡ ಘಟನೆ ಕನಕಗಿರಿ ವಿಧಾನಸಭಾ ಕ್ಷೇತ್ರದ ನಾಗಲಾಪುರ ಕೆರೆ ಸಮೀಪ ಜರುಗಿದೆ.
Read the original at ಪ್ರಜಾವಾಣಿ ↗