GOOD
INDIA
KARNATAKA
ಪ್ರಶಸ್ತಿ ಸುತ್ತಿಗೆ ಸಿಚುವಾನ್, ಐರಿಸ್

ಬೆಂಗಳೂರು: ಚೀನಾದ ಸಿಚುವಾನ್ ಯುಯಾಂದ ಮೀಲೆ ಹಾಗೂ ಜಪಾನ್ನ ಡೆನ್ಸೊ ಐರಿಸ್ ತಂಡಗಳು ಇಲ್ಲಿ ನಡೆಯುತ್ತಿರುವ ಫಿಬಾ ಏಷ್ಯಾ ಮಹಿಳಾ ಬಾಸ್ಕೆಟ್ಬಾಲ್ ಲೀಗ್ ಟೂರ್ನಿಯಲ್ಲಿ ಫೈನಲ್ ಪ್ರವೇಶಿಸಿದವು. ಉಭಯ ತಂಡಗಳು ಭಾನುವಾರ ನಡೆಯಲಿರುವ ಫೈನಲ್ನಲ್ಲಿ ಪ್ರಶಸ್ತಿಗಾಗಿ ಹೋರಾಡಲಿವೆ.
ಪ್ರಜಾವಾಣಿ पर मूल खबर पढ़ें ↗