RESPONSE
INDIA
KARNATAKA
ಮೃತರ ಕುಟುಂಬಕ್ಕೆ ಪರಿಹಾರ ನೀಡುವಲ್ಲಿ ತಾರತಮ್ಯ ಬೇಡ

ನಂಜನಗೂಡು: ಕಾಡು ಪ್ರಾಣಿಗಳಿಂದ ಮೃತರಾದವರ ಕುಟುಂಬಕ್ಕೆ ಸರ್ಕಾರವು ತ್ವರಿತವಾಗಿ, ಪೂರ್ಣ ಪ್ರಮಾಣದ ಪರಿಹಾರ ನೀಡಬೇಕು ಎಂದು ಮಾಜಿ ಶಾಸಕ ಬಿ.ಹರ್ಷವರ್ಧನ್ ಆಗ್ರಹಿಸಿದರು.
ಪ್ರಜಾವಾಣಿ पर मूल खबर पढ़ें ↗