Flag of Indiaसत्यमेव जयते
CONTESTED BUSINESS KARNATAKA

ಸಾಲ ಮನ್ನಾ ಮಾಡಲು ರೈತರ ಆಗ್ರಹ

ಕಮಲಾಪುರ: ‘ಪ್ರಸಕ್ತ ವರ್ಷ ಮಳೆ ಬಾರದೇ ರೈತರು ಸಂಕಷ್ಟದಲ್ಲಿದ್ದಾರೆ. ಸರ್ಕಾರ ರಾಷ್ಟ್ರೀಕೃತ ಬ್ಯಾಂಕ್‌ ಹಾಗೂ ಸಹಕಾರ ಸಂಘಗಳಲ್ಲಿನ ಎಲ್ಲ ರೀತಿಯ ಕೃಷಿ ಸಾಲ ಮನ್ನಾ ಮಾಡಬೇಕು’ ಎಂದು ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಅಮೃತ ಗೌರೆ ಆಗ್ರಹಿಸಿದರು.

ಪ್ರಜಾವಾಣಿ Thu, 29 Oct 2026 01:00 DEVELOPING
ಪ್ರಜಾವಾಣಿ पर मूल खबर पढ़ें ↗