BAD
INDIA
KARNATAKA
ಬೀದರ್ | ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ಗೆ 15 ಎಕರೆ ಕಬ್ಬು ಬೆಂಕಿಗಾಹುತಿ

ಬೀದರ್: ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ( Sugarcane Crop Fire) 15 ಎಕರೆ ಜಮೀನಿನಲ್ಲಿ ಬೆಳೆದಿದ್ದ ಕಬ್ಬು ಬೆಂಕಿಗಾಹುತಿಯಾದ ಘಟನೆ ಬೀದರ್ (Bidar) ಜಿಲ್ಲೆಯ ಹುಮ್ನಾಬಾದ್ ತಾಲೂಕಿನ ಓತಗಿ ಗ್ರಾಮದಲ್ಲಿ ನಡೆದಿದೆ. ಬರಗಾಲದ ನಡುವೆ ಕಷ್ಟಪಟ್ಟು ಬೆಳೆದಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಕಬ
Read the original at Public TV ಕನ್ನಡ ↗