Flag of Indiaसत्यमेव जयते
RESPONSE INDIA KARNATAKA

ಪೋತ್ನಾಳ ಪ್ರಾಥಮಿಕ ಆರೋಗ್ಯ ಕೇಂದ್ರ ಆಧುನೀಕರಣಕ್ಕೆ ₹15 ಕೋಟಿ

ಮಾನ್ವಿ: ‘ಗ್ರಾಮೀಣ ಜನರಿಗೆ ಗುಣಮಟ್ಟದ ಆರೋಗ್ಯ ಸೇವೆ ಒದಗಿಸಲು ₹15 ಕೋಟಿ ವೆಚ್ಚದಲ್ಲಿ ಪೋತ್ನಾಳ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದ ಆಧುನೀಕರಣ ಕಾಮಗಾರಿಗೆ ಶೀಘ್ರ ಚಾಲನೆ ನೀಡಲಾಗುವುದು’ ಎಂದು ವಿಧಾನ ಪರಿಷತ್ತಿನ ಸದಸ್ಯ ಎನ್.ಎಸ್.ಬೋಸರಾಜು ಹೇಳಿದರು.

ಪ್ರಜಾವಾಣಿ Mon, 26 Oct 2026 01:00
ಪ್ರಜಾವಾಣಿ पर मूल खबर पढ़ें ↗