Flag of Indiaसत्यमेव जयते
CONTESTED INDIA KARNATAKA

ಮಹಾಭಿಷೇಕ ಸೇವೆ ದರ ಹೆಚ್ಚಳ

ಸುಬ್ರಹ್ಮಣ್ಯ (ದಕ್ಷಿಣ ಕನ್ನಡ): ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಭಕ್ತರು ಸಲ್ಲಿಸುವ ಪಂಚಾಮೃತ ಮಹಾಭಿಷೇಕ ಸೇವೆಗೆ ₹6 ಸಾವಿರ ಇದ್ದ ದರವನ್ನು ₹11 ಸಾವಿರಕ್ಕೆ ಹೆಚ್ಚಿಸಲಾಗಿದೆ.

ಪ್ರಜಾವಾಣಿ Fri, 23 Oct 2026 00:40
Read the original at ಪ್ರಜಾವಾಣಿ ↗