GOOD
INDIA
KARNATAKA
ಮುಖ್ಯ ಚುನಾವಣಾ ಆಯುಕ್ತರಿಗೆ ವಿನಾಯಿತಿ ಪ್ರಶ್ನಿಸಿ ಅರ್ಜಿ; ಕೇಂದ್ರ ಸರ್ಕಾರ, ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

ಮುಖ್ಯ ಚುನಾವಣಾ ಆಯುಕ್ತರು ಮತ್ತು ಇತರ ಚುನಾವಣಾ ಆಯುಕ್ತರು ಅಧಿಕೃತ ಕರ್ತವ್ಯ ನಿರ್ವಹಣೆ ವೇಳೆ ಕೈಗೊಂಡ ನಿರ್ಧಾರಗಳು ಅಥವಾ ಕೆಲಸಗಳಿಗೆ ಶಾಸನಬದ್ಧ ನಾಗರಿಕ ಮತ್ತು ಕ್ರಿಮಿನಲ್ ಕಾನೂನು ಕ್ರಮಗಳಿಂದ ಜೀವಮಾನದ ವಿನಾಯಿತಿ ನೀಡುವ 'ಮುಖ್ಯ ಚುನಾವಣಾ ಆಯುಕ್ತರು ಮತ್ತು ಇತರ ಚುನಾವಣಾ ಆಯುಕ್ತರ ಕಾಯ್ದೆ
Read the original at TV9 ಕನ್ನಡ ↗