BAD
INDIA
KARNATAKA
ಶೂನಲ್ಲಿ ₹17 ಲಕ್ಷ ಮೌಲ್ಯದ ಗಾಂಜಾ ಸಾಗಿಸುತ್ತಿದ್ದ ಪ್ರಯಾಣಿಕ ಬಂಧನ

ದೇವನಹಳ್ಳಿ: ಶೂಗಳಲ್ಲಿ ಹೈಡ್ರೋಪೋನಿಕ್ ಗಾಂಜಾ ಬಚ್ಚಿಟ್ಟು ಸಾಗಿಸುತ್ತಿದ್ದ ಪ್ರಯಾಣಿಕನೊಬ್ಬನನ್ನು ಇಲ್ಲಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದು, ಆತನಿಂದ ₹17.50 ಲಕ್ಷ ಮೌಲ್ಯದ ಅರ್ಧ ಕೆ.ಜಿ ಗಾಂಜಾ ಜಪ್ತಿ ಮಾಡಿದ್ದಾರೆ.
Read the original at ಪ್ರಜಾವಾಣಿ ↗