CONTESTED
BUSINESS
KARNATAKA
ಕಲಬುರಗಿಗೆ 174 ರೂ. ಏರಿಕೆ – ಬೆಂಗಳೂರಿನಿಂದ ನಿಮ್ಮ ಊರಿಗೆ ಟಿಕೆಟ್ ದರ ಎಷ್ಟು ಹೆಚ್ಚಳ?

ಬೆಂಗಳೂರು: ರಾಜ್ಯದ ಜನಸಾಮಾನ್ಯರಿಗೆ ಸರ್ಕಾರ ಮತ್ತೊಂದು ದರ ಏರಿಕೆಯ ಶಾಕ್ ನೀಡಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ಹಾಗೂ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC) ಬಸ್ ಪ್ರಯಾಣ ದರಗಳನ್ನು ಭಾರಿ ಪ್ರಮಾಣದಲ್ಲಿ ಹೆಚ್ಚಿಸಲಾಗಿದ್ದು, ಪರಿಷ್ಕೃತ ದರಗಳು ಇಂದು ಮಧ್ಯರಾತ್ರಿಯಿಂದ
Read the original at Public TV ಕನ್ನಡ ↗