GOOD
INDIA
KARNATAKA
ಟೇಕ್ಆಫ್ ಆಗಿದ್ದ ಫ್ಲೈಟ್ನಲ್ಲಿ ಹೈಜಾಕ್ ಪತ್ರ ಪತ್ತೆ: 178 ಪ್ರಯಾಣಿಕರಿದ್ದ ಇಂಡಿಗೋ ವಿಮಾನ ತುರ್ತು ಲ್ಯಾಂಡಿಂಗ್

ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಲಕ್ನೋಗೆ ಹೊರಟಿದ್ದ ಇಂಡಿಗೋ ವಿಮಾನದಲ್ಲಿ ಹೈಜಾಕ್ ಪತ್ರವೊಂದು ಪತ್ತೆಯಾಗಿದೆ. ಪತ್ರ ಸಿಕ್ಕ ಬೆನ್ನಲ್ಲೇ ವಿಮಾನವನ್ನು ತುರ್ತಾಗಿ ಏರ್ಪೋರ್ಟ್ ಲ್ಯಾಂಡ್ ಮಾಡಲಾಗಿದೆ. ಪ್ರಯಾಣಿಕರು ಬಾತ್ ರೂಮ್ಗೆ ಹೋದಾಗ ಪತ್ರ ಪತ್ತೆ ಆಗಿದೆ.
TV9 ಕನ್ನಡ पर मूल खबर पढ़ें ↗