Flag of Indiaसत्यमेव जयते
STATE ACTION INDIA KARNATAKA

ಕೋಲಾರದಲ್ಲಿ ಇಬ್ಬರು ಬೈಕ್ ಕಳ್ಳರ ಬಂಧನ, 18 ದ್ವಿಚಕ್ರ ವಾಹನ ವಶ

ಕೋಲಾರ: ನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸರಣಿ ದ್ವಿಚಕ್ರ ವಾಹನ ಕಳ್ಳತನ ಮಾಡುತ್ತಿದ್ದ ಇಬ್ಬರು ಕಳ್ಳರನ್ನು ಗಲ್‌ಪೇಟೆ ಠಾಣೆ ಪೊಲೀಸರು ಬಂಧಿಸಿದ್ದು, ಅವರಿಂದ ₹10.80 ಲಕ್ಷ ಮೌಲ್ಯದ 18 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ.

ಪ್ರಜಾವಾಣಿ Thu, 05 Nov 2026 00:40 ALLEGED
ಪ್ರಜಾವಾಣಿ पर मूल खबर पढ़ें ↗