Flag of Indiaसत्यमेव जयते
RESPONSE INDIA KARNATAKA

ಕುಡಿಯುವ ನೀರಿನ ಯೋಜನೆಗೆ ಪ್ರಾಯೋಗಿಕ ಚಾಲನೆ ಶೀಘ್ರ

ಜಗಳೂರು: ‘ತಾಲ್ಲೂಕಿನ ಬಹುಗ್ರಾಮ ಕುಡಿಯುವ ನೀರಿನ ಯೋಜನೆಗೆ ಜನವರಿ ತಿಂಗಳಲ್ಲಿ ಪ್ರಾಯೋಗಿಕ ಚಾಲನೆ ನೀಡಲಾಗುತ್ತಿದ್ದು, ಈ ಯೋಜನೆ ಜಾರಿಯಾದರೆ ಗ್ರಾಮೀಣ ಪ್ರದೇಶದಲ್ಲಿ ಕುಡಿಯುವ ನೀರಿನ ಸಮಸ್ಯೆ ಪರಿಹಾರವಾಗಲಿದೆ’ ಎಂದು ಜಿಲ್ಲಾ ಪಂಚಾಯಿತಿ ಸಿಇಒ ಸಾಹಿತ್ಯ ಎಂ. ಆಲದಕಟ್ಟಿ ತಿಳಿಸಿದರು.

ಪ್ರಜಾವಾಣಿ Thu, 29 Oct 2026 01:00 DEVELOPING
ಪ್ರಜಾವಾಣಿ पर मूल खबर पढ़ें ↗