Flag of Indiaसत्यमेव जयते
UGLY INDIA KARNATAKA

ಅಪಘಾತದಲ್ಲಿ ಗಾಯಗೊಂಡಿದ್ದ ಕಾರು ಚಾಲಕ ಸಾವು

ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಕೋಟ ಜಂಕ್ಷನ್‌ನಲ್ಲಿ ಸೋಮವಾರ ಮುಂಜಾನೆ ನಡೆದ ಸೈಕಲ್ ಹಾಗೂ ಕಾರು ನಡುವಿನ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಕಾರು ಚಾಲಕ ಮಂಗಳವಾರ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.

ಪ್ರಜಾವಾಣಿ Wed, 28 Oct 2026 01:00
ಪ್ರಜಾವಾಣಿ पर मूल खबर पढ़ें ↗