UGLY
INDIA
KARNATAKA
ಸೂಕ್ತ ಸಮಯದಲ್ಲಿ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ: ಹೆರಿಗೆ ವೇಳೆ ತಾಯಿ-ಮಗು ಸಾವು

ಮೈಸೂರು ಜಿಲ್ಲೆಯ ಕೃಷ್ಣರಾಜನಗರದಲ್ಲಿ ಹೆರಿಗೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಗರ್ಭಿಣಿ ಮತ್ತು ಮಗು ವೈದ್ಯರ ನಿರ್ಲಕ್ಷ್ಯದಿಂದ ಮೃತಪಟ್ಟಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಘಟನೆಯಿಂದ ಕುಟುಂಬ ದುಃಖತಪ್ತವಾಗಿದ್ದು, ಶಾಸಕ ಡಿ. ರವಿಶಂಕರ್ ಭೇಟಿ ನೀಡಿ ಮಾಹಿತಿ ಪಡೆದಿದ್ದಾರೆ. ಪೊಲೀಸರ
Read the original at TV9 ಕನ್ನಡ ↗