Flag of Indiaसत्यमेव जयते
BAD INDIA KARNATAKA

ಉಗ್ರಪ್ಪಗೆ ಘೇರಾವ್‌: ಕ್ರಮಕ್ಕೆ ವಾಲ್ಮೀಕಿ ಸಮಾಜದಿಂದ ಆಗ್ರಹ

ನವಲಗುಂದ: ಮಾಜಿ ಸಂಸದ ವಿ.ಎಸ್.ಉಗ್ರಪ್ಪ ಅವರಿಗೆ ಶಿವಮೊಗ್ಗದಲ್ಲಿ ಕೆಲವರು ಘೇರಾವ್ ಹಾಕಿ ಪ್ರತಿಭಟನೆ ನಡೆಸಿರುವುದನ್ನು ಖಂಡಿಸಿ ತಾಲ್ಲೂಕು ವಾಲ್ಮೀಕಿ ಸಮಾಜದಿಂದ ತಹಶೀಲ್ದಾರ್ ಸುಧೀರ ಸಾಹುಕಾರ ಅವರಿಗೆ ಶುಕ್ರವಾರ ಮನವಿ ಸಲ್ಲಿಸಲಾಯಿತು.

ಪ್ರಜಾವಾಣಿ Sat, 31 Oct 2026 01:00
Read the original at ಪ್ರಜಾವಾಣಿ ↗