Flag of Indiaसत्यमेव जयते
STATE ACTION INDIA KARNATAKA

ಸ್ಫೋಟ ಪ್ರಕರಣ: ಮೂವರ ಬಂಧನ

ಬೆಂಗಳೂರು: ಪುಲಕೇಶಿ ನಗರದ ಜರ್ಮಿಯಾ ರಸ್ತೆಯಲ್ಲಿ ನಿರ್ಮಾಣ ಹಂತದ ಕಟ್ಟಡದಲ್ಲಿ ಸಂಭವಿಸಿದ್ದ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಅಸ್ಸಾಂ ರಾಜ್ಯದ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.

ಪ್ರಜಾವಾಣಿ Mon, 26 Oct 2026 01:00 ALLEGED
Read the original at ಪ್ರಜಾವಾಣಿ ↗