MILESTONE
BUSINESS
KARNATAKA
ಜಿಎಸ್ಟಿ: ₹2.31 ಲಕ್ಷ ಕೋಟಿ

ನವದೆಹಲಿ (ಪಿಟಿಐ): ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ಮೂಲಕ ಅಕ್ಟೋಬರ್ ತಿಂಗಳಿನಲ್ಲಿ ₹2.31 ಲಕ್ಷ ಕೋಟಿಗೂ ಹೆಚ್ಚು ವರಮಾನ ಸಂಗ್ರಹವಾಗಿದೆ. ಇದು ಈ ಆರ್ಥಿಕ ವರ್ಷದಲ್ಲಿನ ಎರಡನೇ ಅತಿಹೆಚ್ಚು ಜಿಎಸ್ಟಿ ಸಂಗ್ರಹವಾಗಿದೆ.
ಪ್ರಜಾವಾಣಿ पर मूल खबर पढ़ें ↗