Flag of Indiaसत्यमेव जयते
BAD INDIA KARNATAKA

ನ.2ರಿಂದ ಸ್ಥಳೀಯಾಡಳಿತ ಸಂಸ್ಥೆಗಳ ಎದುರು ಬಿಜೆಪಿ ಪ್ರತಿಭಟನೆ

ಪುತ್ತೂರು: ಸ್ಥಳೀಯಾಡಳಿತ ಸಂಸ್ಥೆಗಳ ಚುನಾವಣೆಗೆ ಆಗ್ರಹಿಸಿ ಮತ್ತು ರಾಜ್ಯ ಸರ್ಕಾರದ ಆಡಳಿತ ವೈಫಲ್ಯ ಹಾಗೂ ನೀತಿಯನ್ನು ವಿರೋಧಿಸಿ ಬಿಜೆಪಿ ಪುತ್ತೂರು ಕ್ಷೇತ್ರ ಸಮಿತಿಯ ವತಿಯಿಂದ ಕ್ಷೇತ್ರದ ಎಲ್ಲಾ 31 ಗ್ರಾಮ ಪಂಚಾಯಿತಿಗಳು ಹಾಗೂ ನಗರಸಭೆ ಮತ್ತು ಪಟ್ಟಣ ಪಂಚಾಯಿತಿ ಸ್ಥಳೀಯಾಡಳಿತ ಸಂಸ್ಥೆಗಳ ಮುಂಭ

ಪ್ರಜಾವಾಣಿ Fri, 30 Oct 2026 00:40
Read the original at ಪ್ರಜಾವಾಣಿ ↗