GOOD
INDIA
KARNATAKA
ಕರ್ನಾಟಕದಲ್ಲಿ 2 ದಿನ ಮಿಶ್ರ ಹವಾಮಾನ: ಕರಾವಳಿ ಸೇರಿ ಕೆಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆ, ಇತರ ಕಡೆಗಳಲ್ಲಿ ಚಳಿ

ಕರ್ನಾಟಕ ಹವಾಮಾನ ಮುನ್ಸೂಚನೆ: ಕರ್ನಾಟಕದಲ್ಲಿ ಅಕ್ಟೋಬರ್ 30 ಮತ್ತು 31ರಂದು ಮಿಶ್ರ ಹವಾಮಾನ ಇರಲಿದೆ. ಅಕ್ಟೋಬರ್ 30ರಂದು ಕರಾವಳಿ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದ್ದು, ಉತ್ತರ ಒಳನಾಡಿನ ನಾಲ್ಕು ಹಾಗೂ ದಕ್ಷಿಣ ಒಳನಾಡಿನ ಮೂರು ಜಿಲ್ಲೆಗಳ ಒಂದೆರಡು ಕಡೆ ಹಗುರ ಮಳೆಯಾಗುವ ಸಾಧ್ಯತೆಯಿದೆ. ಅಕ
Read the original at TV9 ಕನ್ನಡ ↗