RESPONSE
BUSINESS
KARNATAKA
ರಾಯಚೂರಿನಲ್ಲಿ 2.81 ಲಕ್ಷ ಹೆಕ್ಟೇರ್ ಬೆಳೆ ಹಾನಿ; ₹4.94 ಕೋಟಿ ಪರಿಹಾರ ಲಭ್ಯ

ರಾಯಚೂರು: ಜಿಲ್ಲೆಯಲ್ಲಿ 2026ರ ಮುಂಗಾರು ಹಂಗಾಮಿನಲ್ಲಿ ಮಳೆ ಕೊರತೆಯಿಂದ 2,81,345.90 ಹೆಕ್ಟೇರ್ ಪ್ರದೇಶದ ಕೃಷಿ ಮತ್ತು ತೋಟಗಾರಿಕೆ ಬೆಳೆ ಹಾನಿಯಾಗಿದ್ದು, ತುರ್ತು ಪರಿಹಾರ ಕಾರ್ಯಗಳಿಗಾಗಿ ಜಿಲ್ಲೆಯಲ್ಲಿ ₹4.94 ಕೋಟಿ ಲಭ್ಯವಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಅಜಯ್ ಸಿಂಗ್ ಹೇಳಿದರು.
ಪ್ರಜಾವಾಣಿ पर मूल खबर पढ़ें ↗