Flag of Indiaसत्यमेव जयते
GOOD INDIA KARNATAKA

ಸ್ಲಂ ನಿವಾಸಿಗಳ ಹಕ್ಕುಗಳಿಗಾಗಿ 20 ವರ್ಷದ ಹೋರಾಟ ಸಫಲ

ರಾಯಚೂರು: ಸ್ಲಂ ನಿವಾಸಿಗಳ ಹಕ್ಕುಗಳಿಗಾಗಿ ರಾಯಚೂರು ಸ್ಲಂ ನಿವಾಸಿಗಳ ಕ್ರಿಯಾ ವೇದಿಕೆ ಕಳೆದ 20 ವರ್ಷಗಳಿಂದ ನಡೆಸುತ್ತಿರುವ ನಿರಂತರ ಹೋರಾಟ ಹಲವು ಯಶಸ್ಸುಗಳನ್ನು ಕಂಡಿದೆ ಎಂದು ಕೆ.ಪಿ. ಅನಿಲ್ ಕುಮಾರ್ ಹೇಳಿದರು.

ಪ್ರಜಾವಾಣಿ Fri, 30 Oct 2026 01:00
Read the original at ಪ್ರಜಾವಾಣಿ ↗