GOOD
INDIA
KARNATAKA
ಪೆಟ್ರೋಲ್‌ನಲ್ಲಿ ಶೇ.20 ಕ್ಕಿಂತಲೂ ಹೆಚ್ಚು ಎಥೆನಾಲ್ ಮಿಶ್ರಣ, ತೈಲ ಕಂಪನಿಗಳಿಗೆ ಲಾಭ: ರಿಜ್ವಾನ್ ಅರ್ಷದ್

– ಪ್ರಯೋಗಾಲಯದ ವರದಿಯನ್ನು ಆಧಾರಿಸಿ ಸುದ್ದಿಗೋಷ್ಠಿ – IOCL, BPCL, HPCL ಬಂಕ್‌ಗಳಲ್ಲಿ ಜಾಸ್ತಿ ಮಿಶ್ರಣ ಬೆಂಗಳೂರು: ರಾಜ್ಯದ ಪೆಟ್ರೋಲ್ ಬಂಕ್‌ಗಳಲ್ಲಿ ನಿಗದಿಗಿಂತ ಹೆಚ್ಚಿನ ಪ್ರಮಾಣದಲ್ಲಿ ಎಥೆನಾಲ್(Ethanol) ಮಿಶ್ರಣ ಮಾಡಲಾಗುತ್ತಿದ್ದು, ಇದು ವಾಹನಗಳ ದಕ್ಷತೆಗೆ ತೀವ್ರ ಧಕ್ಕೆ ತರುತ್ತಿದೆ
Read the original at Public TV ಕನ್ನಡ ↗