Flag of Indiaसत्यमेव जयते
REFORM BUSINESS KARNATAKA

ತುಮಕೂರಿನಲ್ಲಿ 20 ಸಾವಿರ ಎಕರೆಯಲ್ಲಿ ಕೈಗಾರಿಕಾ ಹಬ್‌ ಯೋಜನೆ

ತುಮಕೂರು: ಜಿಲ್ಲೆಯ 20 ಸಾವಿರ ಎಕರೆಯಲ್ಲಿ ಕೈಗಾರಿಕಾ ಹಬ್‌ ಅಭಿವೃದ್ಧಿ ಪಡಿಸುವ ಯೋಜನೆ ರೂಪಿಸಲಾಗಿದೆ. ಇದು ಏಷ್ಯಾದ ಪ್ರಮುಖ ಕೈಗಾರಿಕಾ ಕೇಂದ್ರವಾಗಲಿದೆ ಎಂದು ಉಪ ಮುಖ್ಯಮಂತ್ರಿ ಜಿ.ಪರಮೇಶ್ವರ ಹೇಳಿದರು.

ಪ್ರಜಾವಾಣಿ Mon, 26 Oct 2026 01:00 DEVELOPING
ಪ್ರಜಾವಾಣಿ पर मूल खबर पढ़ें ↗