GOOD
INDIA
KARNATAKA
ಆನೇಕಲ್ ತಾಲ್ಲೂಕು ಜಿಬಿಎ ವ್ಯಾಪ್ತಿಗೆ ಸೇರ್ಪಡೆ ಸಾಧ್ಯತೆ

ಆನೇಕಲ್: ಗ್ರಾಮ ಪಂಚಾಯಿತಿ ಚುನಾವಣೆಗೆ ಸಜ್ಜಾಗಿದ್ದವರಿಗೆ ರಾಜ್ಯ ಸರ್ಕಾರ ನಿರಾಸೆ ಮೂಡಿಸಿದೆ. ಆನೇಕಲ್ ತಾಲ್ಲೂಕು ಜಿಬಿಎಗೆ ಸೇರ್ಪಡೆಯಾಗುವ ಸಾಧ್ಯತೆ ಹೆಚ್ಚಿದೆ. ಇದರಿಂದಾಗಿ ಗ್ರಾಮ ಪಂಚಾಯಿತಿ ಚುನಾವಣೆ ನಡೆಯುವುದು ಬಹುತೇಕ ಅನುಮಾನವಾಗಿದೆ.
Read the original at ಪ್ರಜಾವಾಣಿ ↗