Flag of Indiaसत्यमेव जयते
GOOD INDIA KARNATAKA

ಆನೇಕಲ್ ತಾಲ್ಲೂಕು ಜಿಬಿಎ ವ್ಯಾಪ್ತಿಗೆ ಸೇರ್ಪಡೆ ಸಾಧ್ಯತೆ

ಆನೇಕಲ್‌: ಗ್ರಾಮ ಪಂಚಾಯಿತಿ ಚುನಾವಣೆಗೆ ಸಜ್ಜಾಗಿದ್ದವರಿಗೆ ರಾಜ್ಯ ಸರ್ಕಾರ ನಿರಾಸೆ ಮೂಡಿಸಿದೆ. ಆನೇಕಲ್‌ ತಾಲ್ಲೂಕು ಜಿಬಿಎಗೆ ಸೇರ್ಪಡೆಯಾಗುವ ಸಾಧ್ಯತೆ ಹೆಚ್ಚಿದೆ. ಇದರಿಂದಾಗಿ ಗ್ರಾಮ ಪಂಚಾಯಿತಿ ಚುನಾವಣೆ ನಡೆಯುವುದು ಬಹುತೇಕ ಅನುಮಾನವಾಗಿದೆ.

ಪ್ರಜಾವಾಣಿ Wed, 28 Oct 2026 01:00
ಪ್ರಜಾವಾಣಿ पर मूल खबर पढ़ें ↗