Flag of Indiaसत्यमेव जयते
GOOD INDIA KARNATAKA

ಜೂನಿಯರ್ ಆಯ್ಕೆ ಸಮಿತಿಗೆ ಅವಾನಾ ಮುಖ್ಯಸ್ಥ

ನವದೆಹಲಿ (ಪಿಟಿಐ): ಭಾರತ ತಂಡದ ಮಾಜಿ ವೇಗದ ಬೌಲರ್ ಪರವಿಂದರ್ ಅವಾನಾ ಅವರನ್ನು ಭಾರತ ಜೂನಿಯರ್ ಕ್ರಿಕೆಟ್ ತಂಡದ ಆಯ್ಕೆ ಸಮಿತಿ ಮುಖ್ಯಸ್ಥರಾಗಿ ನೇಮಕ ಮಾಡಲಾಗಿದೆ.

ಪ್ರಜಾವಾಣಿ Sat, 24 Oct 2026 01:00
Read the original at ಪ್ರಜಾವಾಣಿ ↗