GOOD
INDIA
KARNATAKA
ಎಂಬಿಆರ್ ಕಾಲೇಜಿನ 23 ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

ಸಿರಿಗೆರೆ: ಚಿತ್ರದುರ್ಗದ ಒನಕೆ ಓಬವ್ವ ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾಮಟ್ಟದ ಪದವಿಪೂರ್ವ ಕಾಲೇಜುಗಳ ಕ್ರೀಡಾಕೂಟದಲ್ಲಿ ಇಲ್ಲಿನ ಎಂ.ಬಿ.ಆರ್. ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ. ಕಾಲೇಜಿನ 23 ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
Read the original at ಪ್ರಜಾವಾಣಿ ↗